ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ತೈಲ ನಿಗಮ ನಿಯಮಿತ (IOCL) 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
Graduate Apprentice : 80
Technician Apprentice : 58
Trade Apprentice : 62
ವಿದ್ಯಾರ್ಹತೆ :
ಗ್ರಾಜುವೇಟ್ ಅಪ್ರೆಂಟಿಸ್ : ಪದವಿ
ಟೆಕ್ನಿಷಿಯನ್ ಅಪ್ರೆಂಟಿಸ್ : Diploma
ಟ್ರೇಡ್ ಅಪ್ರೆಂಟಿಸ್ : 10th, 12th, ITI
ವಯೋಮಿತಿ:
- ಗರಿಷ್ಠ ವಯಸ್ಸು: 24 ವರ್ಷ
OBC-NCL ಅಭ್ಯರ್ಥಿಗಳಿಗೆ : 03 Years
SC/ST ಅಭ್ಯರ್ಥಿಗಳಿಗೆ : 05 Years
PwBD (General) ಅಭ್ಯರ್ಥಿಗಳಿಗೆ : 10 Years
PwBD (OBC-NCL) ಅಭ್ಯರ್ಥಿಗಳಿಗೆ : 13 Years
PwBD (SC/ST) ಅಭ್ಯರ್ಥಿಗಳಿಗೆ : 15 Years
ಆಯ್ಕೆ ಪ್ರಕ್ರಿಯೆ :
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ಗುಂಪು ಚರ್ಚೆ / ವೈಯಕ್ತಿಕ ಸಂದರ್ಶನ
- ದಾಖಲೆಗಳ ಪರಿಶೀಲನೆ
IOCL ಹೇಗೆ ಅರ್ಜಿ ಸಲ್ಲಿಸಬೇಕು:
- ಅರ್ಹ ಅಭ್ಯರ್ಥಿಗಳು IOCL ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ವಿವರವಾದ ಅಧಿಕೃತ ಅಧಿಸೂಚನೆಯನ್ನು ಓದಿರಬೇಕು.
- ಅರ್ಜಿ ಸಲ್ಲಿಸುವಾಗ, ವ್ಯಕ್ತಿಗತ, ಶೈಕ್ಷಣಿಕ ಅರ್ಹತೆ, ಅನುಭವ, ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಬೇಕು.
- ಅಗತ್ಯವಿರುವ ಎಲ್ಲಾ ದಾಖಲೆಗಳ / ಪ್ರಮಾಣಪತ್ರಗಳ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಬೇಕು.
- ಅರ್ಜಿ ಶುಲ್ಕವನ್ನು ಆನ್‌ಲೈನ್ ಪಾವತಿ ವಿಧಾನದಿಂದ ಪಾವತಿಸಬೇಕು.
- ಅರ್ಜಿ ಸಲ್ಲಿಸುವ ಮೊದಲು, ಎಲ್ಲಾ ವಿವರಗಳನ್ನು ಪರಿಶೀಲಿಸಿ ದೃಢೀಕರಿಸಬೇಕು.
- ಭವಿಷ್ಯದಲ್ಲಿ ಉಲ್ಲೇಖಕ್ಕಾಗಿ ಅಂತಿಮ ಫಾರ್ಮ್‌ನ ಮುದ್ರಿತ ಪ್ರತಿಯನ್ನು ಉಳಿಸಿಕೊಳ್ಳಿ.
- ಆನ್‌ಲೈನ್ ಅರ್ಜಿಗಳನ್ನು ನೋಂದಾಯಿಸಲು ಕೊನೆಯ ದಿನಾಂಕ 22 ಮಾರ್ಚ್ 2025.
Comments