ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 200 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:17 ಜನವರಿ 2025
ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 200 ಟ್ರೇಡ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 200
Comments