ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 200 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 200 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
17 ಜನವರಿ 2025 Others
Tags: Degree

ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 200 ಟ್ರೇಡ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
200
Start Date
17 ಜನವರಿ 2025
End Date
16 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್   ಲಿಸ್ಟ್ ಮಾಡುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ITI/ Diploma/ Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 


ವಯೋಮಿತಿ ಸಡಿಲಿಕೆ : 
SC/ST ಅಭ್ಯರ್ಥಿಗಳು: 05 ವರ್ಷಗಳು
OBC (NCL) ಅಭ್ಯರ್ಥಿಗಳು: 03 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
PwBD (OBC-NCL) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.