ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ದಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
13 ಡಿಸೆಂಬರ್ 2021
Others
Central
ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 300
* ತಾಂತ್ರಿಕೇತರ ಅಪ್ರೆಂಟಿಸ್ - 245 ಹುದ್ದೆಗಳು
* ತಾಂತ್ರಿಕ ಅಪ್ರೆಂಟಿಸ್ - 55 ಹುದ್ದೆಗಳು
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 27 ಡಿಸೆಂಬರ್ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 300
- Start Date
- 13 ಡಿಸೆಂಬರ್ 2021
- End Date
- 27 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ/ ಐಟಿಐ/ 12ನೇ ತರಗತಿ/ ಡಿಪ್ಲೋಮಾ/ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಅಭ್ಯರ್ಥಿಯು ಕನಿಷ್ಟ 18 ವರ್ಷ ಮತ್ತು ಗರಿಷ್ಟ 24 ವರ್ಷದವರಾಗಿರಬೇಕು.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.