ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ರಿಫೈನರೀಸ್ ವಿಭಾಗವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ರಿಫೈನರೀಸ್ ವಿಭಾಗವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
22 ಸೆಪ್ಟೆಂಬರ್ 2021 Others State
Tags: Degree SSLC
- ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಂದು ವೈವಿಧ್ಯಮಯ, ಸಮಗ್ರ ಇಂಧನ ಪ್ರಮುಖವಾಗಿದ್ದು ಅದು ತೈಲ, ಅನಿಲ, ಪೆಟ್ರೋಕೆಮಿಕಲ್ಸ್ ಮತ್ತು ಪರ್ಯಾಯ ಶಕ್ತಿಯಲ್ಲಿದೆ
ಮೂಲಗಳ ಉಪಯೋಗಕಾರಿಯಾಗಿದೆ. 'ಮಹಾರತ್ನ' ಸ್ಥಾನಮಾನದೊಂದಿಗೆ ಸಶಕ್ತಗೊಂಡ ಈ ಸಂಸ್ಥೆಯು ದೇಶದ ಇಂಧನ ಅಗತ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಇಂತಹ ಸಂಸ್ಥೆಯಲ್ಲಿ ಉದ್ಯೋಗಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ರಿಫೈನರೀಸ್ ವಿಭಾಗವು 513 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 12/10/2021 ರೊಳಗೆ ಅರ್ಜಿ ಸಲ್ಲಿಸಬಹುದು. 
- ಹುದ್ದೆಗಳ ವಿವರ : 
* ಜೂನಿಯರ್ ಎಂಜಿನಿಯರಿಂಗ್ ಸಹಾಯಕ- IV
* ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟ್- IV
* ಜೂನಿಯರ್ ಟೆಕ್ನಿಕಲ್ ಅಸಿಸ್ಟ್- IV
* ಜೂನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸ್ಟ್- IV 
* ಜೂನಿಯರ್ ನರ್ಸಿಂಗ್ ಅಸಿಸ್ಟೆಂಟ್- IV
Job Overview
No. of posts
513
Start Date
21 ಸೆಪ್ಟೆಂಬರ್ 2021
End Date
12 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳಿಗನುಗುಣವಾಗಿ 10ನೇ ತರಗತಿ, ಡಿಪ್ಲೋಮಾ ಮತ್ತು ವಿಜ್ಞಾನ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ, EWS ಮತ್ತು OBC (NCL) ಅಭ್ಯರ್ಥಿಗಳಿಗೆ: ರೂ. 150/-

* SC/ ST/ PwBD/ ExSM ಅಭ್ಯರ್ಥಿಗಳಿಗೆ: ಶೂನ್ಯ (ಅರ್ಜಿ ಶುಲ್ಕ ವಿನಾಯಿತಿ)
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ : 

* ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು

* ಗರಿಷ್ಠ ವಯೋಮಿತಿ : 26 ವರ್ಷಗಳು

* ನಿಯಮಗಳ ಪ್ರಕಾರ DC/ ST/ OBC (NCL)/ PwD ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.
To Download the Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.