ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
26 ಜುಲೈ 2022
Others
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 18 ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 18
* ಹಿರಿಯ ಕಾನೂನು ಅಧಿಕಾರಿ - 09
* ಕಾನೂನು ಅಧಿಕಾರಿ - 09
Job Overview
- No. of posts
- 18
- Start Date
- 26 ಜುಲೈ 2022
- End Date
- 14 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ಲಾಟ್ ಪಿಜಿ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಕಾನೂನು ಪದವಿ/ LLB/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 30 ರಿಂದ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online: IOCL Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.