ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
24 ಸೆಪ್ಟೆಂಬರ್ 2022 Others State
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
1535
Start Date
24 ಸೆಪ್ಟೆಂಬರ್ 2022
End Date
23 ಅಕ್ಟೋಬರ್ 2022
Last Payment
25 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ S.S.L.C/ PUC/ B.Sc/ B.Com/ Diploma/ BA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
OBC ಅಭ್ಯರ್ಥಿಗಳಿಗೆ 27 ವರ್ಷ 
SC/ST ಅಭ್ಯರ್ಥಿಗಳಿಗೆ 29 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.