ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL)ನಲ್ಲಿ ಖಾಲಿ ಇರುವ 47 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL)ನಲ್ಲಿ ಖಾಲಿ ಇರುವ 47 ಎಂಜಿನಿಯರಿಂಗ್ ಸಹಾಯಕ ಮತ್ತು ತಾಂತ್ರಿಕ ಅಟೆಂಡೆಂಟ್ ಕಾರ್ಯನಿರ್ವಾಹಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಗುಜರಾತ್, ಒಡಿಶಾ, ಛತ್ತೀಸಗಡ, ಆಂಧ್ರಪ್ರದೇಶ, ತಮಿಳುನಾಡು, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್, ಅಸ್ಸಾಂ ಮತ್ತು ಹರಿಯಾಣದಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ನೇಮಕಗೊಂಡ ಅಭ್ಯರ್ಥಿಗಳನ್ನು ಪೋಸ್ಟ್ ಮಾಡಲಾಗುವುದು.
* ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 22, 2020 ರಂದು ಪ್ರಾರಂಭಗೊಂಡು ಮತ್ತು ಜನವರಿ 15, 2021 ರಂದು ಕೊನೆಗೊಳ್ಳುಲಿದೆ.
* ಹುದ್ದೆಗಳ ವಿವರ :
- ಸಹಾಯಕ ಎಂಜಿನಿಯರಿಂಗ್ - 27 ಹುದ್ದೆಗಳು
- ತಾಂತ್ರಿಕ ಅಟೆಂಡೆಂಟ್- 20 ಹುದ್ದೆಗಳು
- ಒಟ್ಟು- 47 ಹುದ್ದೆಗಳು
Job Overview
- No. of posts
- 47
- Start Date
- 22 ಡಿಸೆಂಬರ್ 2020
- End Date
- 15 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ / ಪ್ರಾವೀಣ್ಯತೆ / ದೈಹಿಕ ಪರೀಕ್ಷೆ (ಎಸ್‌ಪಿಪಿಟಿ) ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಅನುಗುಣವಾಗಿ SSLC, ITI ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು- 100 /- ಗಳ ಅರ್ಜಿ ಶುಲ್ಕವನ್ನು ಭರಿಸಬೇಕು ಮತ್ತು
- ಪ.ಜಾ ಮತ್ತು ಪ.ಪಂ ದ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಡಿಸೆಂಬರ್ 22, 2020 ಅನ್ವಯಿಸುವಂತೆ ಕನಿಷ್ಠ- 18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ - 26 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಮೀಸಲಾತಿ ನಿಯಮಗಳಿಗನುಸಾರ ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ - 5 ವರ್ಷ, ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 3 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.