ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Basavaraj Halli
16 ಏಪ್ರಿಲ್ 2020 Others
Tags: Degree
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಇಂಜಿನಿಯರ್ (ಅಧಿಕಾರಿಗಳು) ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 6, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Job Overview
Start Date
16 ಎಪ್ರಿಲ್ 2020
End Date
6 ಮೇ 2020
Employment Type
FULL_TIME
Organization
KPSC Vaani (Website)
Location
Across India, KA,
Qualification:
BE / BTech, ME/MTech ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಪಾವತಿಸುವಂತಿಲ್ಲ.
Age Limit:
ಅಭ್ಯರ್ಥಿಗಳಿಗೆ ಗರಿಷ್ಟ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.