ಭಾರತೀಯ ತೈಲ ನಿಗಮವು 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:14 ಜನವರಿ 2020
ಭಾರತೀಯ ತೈಲ ನಿಗಮವು(IOCL) 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಜನವರಿ 27,2020 ಕೊನೆಯ ದಿನವಾಗಿದೆ.
No. of posts: 248
Comments