ಭಾರತೀಯ ತೈಲ ನಿಗಮವು 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Job Overview
- No. of posts
- 248
- Start Date
- 14 ಜನವರಿ 2020
- End Date
- 27 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, ಆಂಧ್ರ ಪ್ರದೇಶ, ಪುದುಚೆರಿ, ತಮಿಳುನಾಡು, ತೆಲಂಗಾಣ, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ
Age Limit:
ದಿನಾಂಕ ಡಿಸೆಂಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್)ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 27,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.