ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ 413 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
19 ಜುಲೈ 2019
Others
Job Overview
- No. of posts
- 413
- Start Date
- 19 ಜುಲೈ 2019
- End Date
- 7 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10+2 ಅಥವಾ ಐಟಿಐ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಅಭ್ಯರ್ಥಿಗಳು ಹೊಂದಿರಬೇಕು.
Age Limit:
ದಿನಾಂಕ, ಜುಲೈ 31,2019 ಕ್ಕೆ ಅನ್ವಯಿಸುಂವಂತೆ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.