ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಪೋಸ್ಟ್‌ಗಳನ್ನು ಒಳಗೊಂಡಂತೆ 41 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 18/11/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 41
- ಸಹಾಯಕ ವ್ಯವಸ್ಥಾಪಕ - 18 ಹುದ್ದೆಗಳ
- ವ್ಯವಸ್ಥಾಪಕ - 13 ಹುದ್ದೆಗಳು
- ಹಿರಿಯ ವ್ಯವಸ್ಥಾಪಕ - 8 ಹುದ್ದೆಗಳು
- ಮುಖ್ಯ ವ್ಯವಸ್ಥಾಪಕ - 2 ಹುದ್ದೆಗಳು
- No. of posts
- 41
- Start Date
- 4 ನವೆಂಬರ್ 2022
- End Date
- 18 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು BCA / Bsc/ BE/ B.tech/ MCA/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 01/10/2022 ರ ಅನ್ವಯ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.