ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
15 ಜೂನ್ 2023 Others

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) ಒಳಗೊಂಡಂತೆ 43 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 03/07/2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 43
ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) 30 
ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್) 10
ಎಕ್ಸಿಕ್ಯೂಟಿವ್ (ಸೀನಿಯರ್ ಕನ್ಸಲ್ಟೆಂಟ್) 03

Job Overview
No. of posts
43
Start Date
15 ಜೂನ್ 2023
End Date
3 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಲು BE/ B.tech/ MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.  

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST, PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 24 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

To Download the official notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.