ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
14 ಅಕ್ಟೋಬರ್ 2024
Others
ಭಾರತ ಸರ್ಕಾರದ ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 344 ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹದಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 344
- Start Date
- 14 ಅಕ್ಟೋಬರ್ 2024
- End Date
- 31 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ
ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ SC/ST, ಮತ್ತು PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ಹಾಗೂ ಗರಿಷ್ಟ 35 ವರ್ಷ ವಯೋಮಿತಿ ಹೊಂದಿರಬೇಕು.
Apply online IPPB Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.