ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
19 ಡಿಸೆಂಬರ್ 2024 Others

ಭಾರತ ಸರ್ಕಾರದ ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 68 ಮ್ಯಾನೇಜರ್ ಮತ್ತು ಸೈಬರ್ ಸೆಕ್ಯುರಿಟಿ ಎಕ್ಸ್‌ಪರ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹದಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.   

Job Overview
No. of posts
68
Start Date
21 ಡಿಸೆಂಬರ್ 2024
End Date
10 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 10 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ
ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.