ಭಾರತೀಯ ರೈಲ್ವೆ ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
02 ಆಗಸ್ಟ್ 2022
Indian Railway
ಇಂಡಿಯನ್ ರೈಲ್ವೇ ಕನ್‌ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 31 ಗ್ರಾಜುಯೇಟ್/ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ವಿಳಾಸ:
CGM/HRM, IRCON ಇಂಟರ್ನ್ಯಾಷನಲ್ ಲಿಮಿಟೆಡ್., C- 4 ಜಿಲ್ಲಾ ಕೇಂದ್ರ, ಸಾಕೇತ್, ನವದೆಹಲಿ-110017
ಒಟ್ಟು ಹುದ್ದೆಗಳ ವಿವರ: 31
* ಪದವೀಧರ ಅಪ್ರೆಂಟಿಸ್‌ಗಳು - 19
* ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳು - 12
Job Overview
- No. of posts
- 31
- Start Date
- 2 ಆಗಸ್ಟ್ 2022
- End Date
- 17 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
Age Limit:
ಅಭ್ಯರ್ಥಿಯು 01-ಆಗಸ್ಟ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳ ವಯಸ್ಸನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.