IRCTC ಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ವಾಕ್-ಇನ್ ಇಂಟರ್ವ್ಯೂ ಏರ್ಪಡಿಸಲಾಗಿದೆ
| Date:2 ಆಗಸ್ಟ್ 2019
ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್‌ಸಿಟಿಸಿ)ನಲ್ಲಿ ಖಾಲಿ ಇರುವ 92 ಮೇಲ್ವಿಚಾರಕ (ಹಾಸ್ಪಿಟಾಲಿಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಈ ಸಂದರ್ಶನವು ದೇಶದ ವಿವಿಧೆಡೆ ನಡೆಯುತ್ತಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಈ ಹುದ್ದೆಗಳಿಗೆ ಬೇಕಾದ ಅರ್ಹತೆ ಮತ್ತು ಇತೆರೆ ಮಾಹಿತಿಗಾಗಿ ಮುಂದೆ ಓದಿ.
No. of posts: 92
Comments