ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಶಿಶುಕ್ಷು ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ
Published by Rukmini Krushna Ganiger
16 ಜುಲೈ 2021
Others
State
Job Overview
- No. of posts
- 43
- End Date
- 22 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Qualification:
- ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಹಾಗೂ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ನಿಯಮವು ಅನ್ವಯಿಸಲಿದೆ.
Related Tags:
PG
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.