Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:23 ಮಾರ್ಚ್ 2024
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 71 ರಿಸರ್ಚ್ ಸೈಂಟಿಸ್ಟ್,  ಪ್ರಾಜೆಕ್ಟ್ ಸೈಂಟಿಸ್ಟ್-I, ಪ್ರಾಜೆಕ್ಟ್ ಅಸೋಸಿಯೇಟ್-I, ಪ್ರಾಜೆಕ್ಟ್ ಅಸೋಸಿಯೇಟ್-lI, ಜೂನಿಯರ್ ರಿಸರ್ಚ್ ಫೆಲೋ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/ ಏಪ್ರಿಲ್ /2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  71

Comments