ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Rukmini Krushna Ganiger
18 ಸೆಪ್ಟೆಂಬರ್ 2021
Others
- ಹುದ್ದೆಗಳ ವಿವರ :
* ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) - 16
* ರಿಸರ್ಚ್ ಅಸೋಸಿಯೇಟ್ (ಆರ್‌ಎ) - 02
Job Overview
- No. of posts
- 18
- Start Date
- 11 ಸೆಪ್ಟೆಂಬರ್ 2021
- End Date
- 1 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ತರುವಾಯ ಶಾರ್ಟ್ ಲಿಸ್ಟ್ ಅನ್ವಯ ಸಂದರ್ಶನದ ಅನುಸಾರವಾಗಿರುತ್ತದೆ.
Qualification:
- ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಸ್ನಾತಕೋತ್ತರ ಪದವಿ, ಡಾಕ್ಟರೇಟ್, ಎಂ.ಫಿಲ್, ಪಿಹೆಚ್.ಡಿ, ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.