ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Basavaraj Halli
03 ಏಪ್ರಿಲ್ 2021 Others
Tags: Degree PG
ಭಾರತೀಯರ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲ್ಲಿ ಇರುವ ಆಡಳಿತಾಧಿಕಾರಿ, ಖಾತೆ ಅಧಿಕಾರಿ ಮತ್ತು ಖರೀದಿ ಮತ್ತು ಸ್ಟೋರ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಕದೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಏಪ್ರಿಲ್ 2021 
ಒಟ್ಟು ಹುದ್ದೆಗಳು : 24 
Job Overview
No. of posts
24
Start Date
3 ಎಪ್ರಿಲ್ 2021
End Date
21 ಎಪ್ರಿಲ್ 2021
Employment Type
FULL_TIME
Organization
KPSC Vaani (Website)
Location
KA,
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ, MBA, BBA, BBM, ಸೇರಿ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂಪಾಯಿಗಳ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.
Age Limit:
ದಿನಾಂಕ 21.04.2021 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು 35 ವರ್ಷಗಳ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. (OBC ಅಭ್ಯರ್ಥಿಗಳಿಗೆ 38 ವರ್ಷಗಳು ಮತ್ತು ST ಅಭ್ಯರ್ಥಿಗಳಿಗೆ 40 ವರ್ಷಗಳು).
- ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿ ಪಡೆಯಬಹುದು.
To Download the Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.