ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಜನವರಿ 2023
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 43 ಗ್ರಾಜುವೇಟ್ ಅಪ್ರೆಂಟಿಸ್ ಶಿಪ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಅಥವಾ ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
No. of posts: 43
Comments