ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by Tajabi Pathan
01 ಡಿಸೆಂಬರ್ 2022 Others State
Tags: Engineering

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಸ್ರೋ ಕೇಂದ್ರದಲ್ಲಿ ಖಾಲಿ ಇರುವ ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 68 
 ವಿಜ್ಞಾನಿ / ಇಂಜಿನಿಯರ್ (ಎಲೆಕ್ಟ್ರೊನಿಕ್) - 21 
 ವಿಜ್ಞಾನಿ / ಇಂಜಿನಿಯರ್ (ಮೆಕ್ಯಾನಿಕಲ್) - 33 
 ವಿಜ್ಞಾನಿ / ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್) - 14 

Job Overview
No. of posts
68
Start Date
1 ಡಿಸೆಂಬರ್ 2022
End Date
9 ಡಿಸೆಂಬರ್ 2022
Last Payment
21 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. 


* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.


Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 


Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ 21/12/2022 ರೊಳಗೆ ಪಾವತಿಸತಕ್ಕದ್ದು.
- SC/ ST/ ಮಾಜಿ ಸೈನಿಕ ಅಭ್ಯರ್ಥಿಗಳು/ ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.


Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 19/12/2022 ಕ್ಕೆ ಅನ್ವಯವಾಗುವಂತೆ ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.