ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
04 ಮೇ 2023 Others
Tags: Engineering

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 65 ಸಿವಿಲ್, ಎಲೆಕ್ಟ್ರಿಕಲ್, ರೆಫ್ರಿಜೆರೇಷನ್ & ಏರ್ ಕಂಡೀಷನಿಂಗ್  ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 65
ಸಿವಿಲ್ - 39
ಎಲೆಕ್ಟ್ರಿಕಲ್ - 14
ರೆಫ್ರಿಜೆರೇಷನ್ & ಏರ್ ಕಂಡೀಷನಿಂಗ್ - 9
ಆರ್ಕಿಟೆಕ್ಚರ್ - 1
ಸಿವಿಲ್ – ಆಟೊನೊಮೌಸ್ ಬಾಡಿ [PRL] - 1
ಆರ್ಕಿಟೆಕ್ಚರ್ –ಆಟೊನೊಮೌ ಬಾಡಿ [PRL] - 1

Job Overview
No. of posts
65
Start Date
4 ಮೇ 2023
End Date
24 ಮೇ 2023
Last Payment
26 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನದ ಅನುಸಾರವಾಗಿರುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳು ವಯೋಮಿತಿ ಮೀರಿರಬಾರದು.  .
ಮಾಜಿ ಸೈನಿಕರು ಮತ್ತು PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.