ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 27 ಗ್ರ್ಯಾಜುಯೆಟ್ ಅಪ್ಪ್ರೆಂಟಿಸ್ ಮತ್ತು ಟೆಚ್ನಿಷಿಯನ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 27
- Graduate Apprentice : 6
- Technician Apprentice : 17
- Graduate Apprentice (General Steam) : 4
- No. of posts
- 27
- Start Date
- 11 ಮೇ 2023
- End Date
- 19 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಸಂದರ್ಶನದ ಅನುಸಾರವಾಗಿರುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.