ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 303
- Start Date
- 29 ಮೇ 2023
- End Date
- 14 ಜೂನ್ 2023
- Last Payment
- 16 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಅನುಸಾರವಾಗಿರುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B.Tech/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳು ವಯೋಮಿತಿ ಮೀರಿರಬಾರದು. .
ಮಾಜಿ ಸೈನಿಕರು ಮತ್ತು PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Apply online ISRO Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.