ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 'ಟೆಕ್ನಿಕಲ್-ಬಿ' ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:14 ಡಿಸೆಂಬರ್ 2023
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ54 ಟೆಕ್ನಿಕಲ್-ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ31/12/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 54
ಟೆಕ್ನಿಕಲ್-ಬಿ (ಎಲೆಕ್ಟ್ರಾನಿಕ್) : 33
ಟೆಕ್ನಿಕಲ್-ಬಿ (ಎಲೆಕ್ಟ್ರಿಕಲ್) : 8
ಟೆಕ್ನಿಕಲ್-ಬಿ ( ಇನ್ ಸ್ಟ್ರುಮೆಂಟ್ ಮೆಕ್ಯಾನಿಕ್) : 9
ಟೆಕ್ನಿಕಲ್-ಬಿ (ಫೋಟೋಗ್ರಫಿ) : 2
ಟೆಕ್ನಿಕಲ್-ಬಿ (ಡೆಸ್ಕ್ ಟಾಪ್ ಪಬ್ಲಿಷಿಂಗ್ ಆಪರೇಟರ್) : 2
No. of posts: 54
Comments