ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 19 ಸೈಂಟಿಸ್ಟ್/ ಇಂಜಿನಿಯರ್-SC ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 19
SCIENTIST/ ENGINEER-SC (Agriculture) : 8
SCIENTIST/ ENGINEER-SC (Atmospheric Sciences and Oceanography) : 8
SCIENTIST/ ENGINEER-SC (Computer Science Engineering) : 3
- No. of posts
- 19
- Start Date
- 29 ಡಿಸೆಂಬರ್ 2023
- End Date
- 15 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 750
- SC/ ST/ PwBD/ ಮಾಜಿ ಸೈನಿಕರು/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 30 ವರ್ಷಗಳು ವಯೋಮಿತಿ ಮೀರಿರಬಾರದು.
- OBC ಅಭ್ಯರ್ಥಿಗಳಿಗೆ : 3 ವರ್ಷ
- SC/ ST ಅಭ್ಯರ್ಥಿಗಳಿಗೆ : 5 ವರ್ಷ ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.