ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
30 ಏಪ್ರಿಲ್ 2023 Others
Tags: Degree ITI

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 94 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಲೈಬ್ರರಿ ಅಸಿಸ್ಟೆಂಟ್, ಫಿಟ್ಟರ್ ಮತ್ತು ಸ್ಟಾನಿಯೊಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
94
Start Date
30 ಎಪ್ರಿಲ್ 2023
End Date
16 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. 
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ITI/ Diploma/ Engineering/ B.Sc/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು. 
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.