Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅನ್ನು 1969 ಆ.15 ರಂದು ಸ್ಥಾಪನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (ISRO HSFC) ನಲ್ಲಿ ಖಾಲಿ ಇರುವ 103 ಮೆಡಿಕಲ್ ಆಫೀಸರ್, ಟೆಕ್ನಿಷನ್-B, ಸೈನ್ ಟಿಫಿಕ್ ಅಸಿಸ್ಟೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಇಂಜಿನಿಯರ್-SC ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/10/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
103
Start Date
24 ಸೆಪ್ಟೆಂಬರ್ 2024
End Date
9 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ISRO HSFC ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ, ITI, ಡಿಪ್ಲೊಮಾ, BE/ B.Tech, B.Sc, ಪದವಿ, MBBS, ME/ M.Tech, MD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ₹750/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 30 ವರ್ಷಗಳು ವಯೋಮಿತಿ ಮೀರಿರಬಾರದು.
- OBC ಅಭ್ಯರ್ಥಿಗಳಿಗೆ : 3 ವರ್ಷ 
- SC/ ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree

Comments