ಭಾರತೀಯ ಬಾಹಾಕಾಶ್ಯ ಸಂಶೋಧನಾ ಸಂಸ್ಥೆ (ಇಸ್ರೋ) ಖಾಲಿ ಇರುವ Technician B, ಡ್ರಾಫ್ಟ್‌ಮ್ಯಾನ್ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 86
- Start Date
- 25 ಆಗಸ್ಟ್ 2019
- End Date
- 13 ಸೆಪ್ಟೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ISRO, India, KA,
Qualification:
* ತಂತ್ರಜ್ಞ ಬಿ ಮತ್ತು ಡ್ರಾಫ್ಟ್‌ಮ್ಯಾನ್ ಬಿ ಹುದ್ದೆಗಳಿಗೆ – ಎಸ್‌ಎಸ್‌ಎಲ್‌ಸಿ / SSC / ಮೆಟ್ರಿಕ್ಯುಲೇಷನ್ ಪಾಸ್ + ITI / NTC / NAC.
* ತಾಂತ್ರಿಕ ಸಹಾಯಕ ಹುದ್ದೆಗಳಿಗೆ - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಕ್ಷೇತ್ರದಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ.
* ತಾಂತ್ರಿಕ ಸಹಾಯಕ ಹುದ್ದೆಗಳಿಗೆ - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಕ್ಷೇತ್ರದಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ.
Fee:
ಇಸ್ರೋ ನೇಮಕಾತಿ 2019 ರ ಅರ್ಜಿ ಶುಲ್ಕ : ಪುರುಷ ಸಾಮಾನ್ಯ ಮತ್ತು OBC - ರೂ. 250 / -
Age Limit:
ತಂತ್ರಜ್ಞ ಬಿ, ಡ್ರಾಫ್ಟ್ಸ್‌ಮನ್ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ವಯಸ್ಸಿನ ಮಿತಿ -18 ರಿಂದ 35 ವರ್ಷಗಳು (ಸರ್ಕಾರದ ಮಾನದಂಡಗಳ ಪ್ರಕಾರ ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಲಿಡಿಕೆ ನೀಡಲಾಗಿದೆ)
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.