ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಇಲ್ಲಿ ಖಾಲಿ ಇರುವ 21 ಹುದ್ದೆಗಳು ಖಾಲಿ ಇದ್ದು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- No. of posts
- 21
- Start Date
- 29 ಸೆಪ್ಟೆಂಬರ್ 2019
- End Date
- 14 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- ನೇಮಕಗೊಳ್ಳುವ ಸಿಬ್ಬಂದಿಯು ಬೆಂಗಳೂರಿನ ಇಸ್ರೊ ಕೇಂದ್ರ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗಳನ್ನು ಭಾರತದೆಲ್ಲೆಡೆ ಇರುವ ಇಸ್ರೋ ಕಚೇರಿಗಳಿಗೆ ವರ್ಗಾಯಿಸಬಹುದು, KA,
Selection Procedure:
ಅರ್ಜಿದಾರರ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುವುದು. ಅದರಲ್ಲಿ ಶೇ.60 ರಷ್ಟು ಅಂಕ ಪಡೆದ ಅಭ್ಯರ್ಥಿಗಳಲ್ಲಿ ಯಾರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೆಯೋ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು
Qualification:
ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಬಿ.ಇ / ಬಿ.ಟೆಕ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು,
* ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯ್ತಿ ಹೊಂದಿರುತ್ತಾರೆ.
* ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯ್ತಿ ಹೊಂದಿರುತ್ತಾರೆ.
Age Limit:
ಅಕ್ಟೋಬರ್ 14, 2019ರ ಅನ್ವಯ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.