Loading..!

ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹಾಗೂ ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: SSLC
Published by: Tajabi Pathan | Date:24 ಮಾರ್ಚ್ 2023
not found

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಮತ್ತು ಜನರಲ್ ಡ್ಯೂಟಿ ಹುದ್ದೆಗಳನ್ನು  ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2022  ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

No. of posts:  71

Comments