ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹಾಗೂ ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಮತ್ತು ಜನರಲ್ ಡ್ಯೂಟಿ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
- No. of posts
- 71
- Start Date
- 24 ಮಾರ್ಚ್ 2023
- End Date
- 31 ಮಾರ್ಚ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC, ST, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 18 ರಿಂದ 25 ವರ್ಷ ವಯಸ್ಸು ಮೀರಿರಬಾರದು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Apply online ITBP Constable and General Duty Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
SSLC
Comments