ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆ ಇಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Tajabi Pathan
|
ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆ ಇಲ್ಲಿ ಖಾಲಿ ಇರುವ  ಕಾನ್ಸ್‌ಟೇಬಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ 128 ಕಾನ್ ಸ್ಟೇಬಲ್ ಮತ್ತು ಹೆಡ್  ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/11/2022  ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 186
- ಹೆಡ್ ಕಾನ್ಸ್ಟೇಬಲ್ (ಮೋಟಾರ್ ಮೆಕ್ಯಾನಿಕ್) : 58
- ಕಾನ್ಸ್ಟೇಬಲ್ (ಮೋಟಾರ್ ಮೆಕ್ಯಾನಿಕ್) : 128

Job Overview
No. of posts
186
Start Date
29 ಅಕ್ಟೋಬರ್ 2022
End Date
27 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ ITI/ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

 
Age Limit:

ಕಾನ್ ಸ್ಟೇಬಲ್ ಮತ್ತು ಹೆಡ್  ಕಾನ್ ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಯು 28 ನವೆಂಬರ 1997 ರಿಂದ 27 ನವೆಂಬರ 2004 ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.