ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ  ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಹಾಗೂ  ಕಾನ್ಸ್‌ಟೇಬಲ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
Published by Tajabi Pathan
02 ನವೆಂಬರ್ 2022 Others State

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ (ಟೆಲಿಕಮ್ಯುನಿಕೇಷನ್) ಮತ್ತು ಹೆಡ್ ಕಾನ್ ಸ್ಟೇಬಲ್ (ಟೆಲಿಕಮ್ಯುನಿಕೇಷನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022  ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 293
- ಹೆಡ್ ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್) : 126 (ಪುರುಷ -107 , ಮಹಿಳೆ - 19 )
- ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್) : 167  (ಪುರುಷ - 142 , ಮಹಿಳೆ - 25)

Job Overview
No. of posts
293
Start Date
1 ನವೆಂಬರ್ 2022
End Date
30 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC/ Diploma/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC, ST, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ 

Age Limit:

ಹೆಡ್ ಕಾನ್ ಸ್ಟೇಬಲ್ ಹುದ್ದೆಗಳಿಗೆ 18 ರಿಂದ 25 ವರ್ಷ ವಯಸ್ಸು ಮೀರಿರಬಾರದು ಹಾಗೂ ಕಾನ್ ಸ್ಟೇಬಲ್ ಹುದ್ದೆಗಳಿಗೆ 18 ರಿಂದ 23 ವರ್ಷ ವಯಸ್ಸು ಮೀರಿರಬಾರದು. 
  - SC ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ 
  - OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.