ITBP ಯಲ್ಲಿ ಖಾಲಿ ಇರುವ ಪೋಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Savita Halli
11 ಆಗಸ್ಟ್ 2022
Others
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ 52 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
- No. of posts
- 52
- Start Date
- 29 ಆಗಸ್ಟ್ 2022
- End Date
- 27 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Age Limit:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.