ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
04 ಫೆಬ್ರವರಿ 2023 Others
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ 71 ಕಾನ್ ಸ್ಟೇಬಲ್ ಮತ್ತು ಗ್ರೂಪ್ - ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
No. of posts
71
Start Date
20 ಫೆಬ್ರುವರಿ 2023
End Date
21 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

 
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. 
SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. 

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.