Loading..!

ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೆಮೆಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Yallamma G | Date:27 ಮೇ 2023
not found
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್(ITBP) ದಲ್ಲಿ ಖಾಲಿ ಇರುವ 81 ಹೆಡ್ ಕಾನ್ ಸ್ಟೇಬಲ್ ಹುದ್ದೆಗಳನ್ನು  ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ08/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts:  81

Comments