ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೆಮೆಕಾತಿಗಾಗಿ ಅರ್ಜಿ ಆಹ್ವಾನ

Tags: SSLC
Published by: Yallamma G
|
ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್  ಹುದ್ದೆಗಳ ನೆಮೆಕಾತಿಗಾಗಿ ಅರ್ಜಿ ಆಹ್ವಾನ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್(ITBP) ದಲ್ಲಿ ಖಾಲಿ ಇರುವ 81 ಹೆಡ್ ಕಾನ್ ಸ್ಟೇಬಲ್ ಹುದ್ದೆಗಳನ್ನು  ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
No. of posts
81
Start Date
9 ಜೂನ್ 2023
End Date
8 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 18 ರಿಂದ 25 ವರ್ಷ ವಯಸ್ಸು ಮೀರಿರಬಾರದು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.