Loading..!

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್ ಪೋಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:6 ಅಕ್ಟೋಬರ್ 2022
not found
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 40 ಹೆಡ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts:  40

Comments

Ani Devaraj ಅಕ್ಟೋ. 9, 2022, 10:32 ಪೂರ್ವಾಹ್ನ
User ಅಕ್ಟೋ. 11, 2022, 8:49 ಅಪರಾಹ್ನ
User ಅಕ್ಟೋ. 11, 2022, 8:50 ಅಪರಾಹ್ನ