ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್ ಪೋಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
06 ಅಕ್ಟೋಬರ್ 2022
Others
Central
Job Overview
- No. of posts
- 40
- Start Date
- 19 ಅಕ್ಟೋಬರ್ 2022
- End Date
- 17 ನವೆಂಬರ್ 2022
- Last Payment
- 18 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.