ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ  ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
01 ಆಗಸ್ಟ್ 2023 Others
Tags: SSLC

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 458 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯು  ದಿನಾಂಕ 27/06/2023 ರಿಂದ  ಪ್ರಾರಂಭಗೊಂಡು ದಿನಾಂಕ 26/07/2023 ತನಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 26-07-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 10-08-2023 ವರೆಗೆ ವಿಸ್ತರಿಸಲಾಗಿದೆ.    

Job Overview
No. of posts
458
Start Date
27 ಜೂನ್ 2023
End Date
10 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC(10th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.