Loading..!

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ 112 ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:25 ಜೂನ್ 2024
not found

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 112 ಪೊಲೀಸ್ ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯು  ದಿನಾಂಕ 07/07/2024 ರಿಂದ  ಪ್ರಾರಂಭಗೊಂಡು ದಿನಾಂಕ05/08/2024 ರತನಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  112

Comments