ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ 112 ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 112 ಪೊಲೀಸ್ ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯು ದಿನಾಂಕ 07/07/2024 ರಿಂದ ಪ್ರಾರಂಭಗೊಂಡು ದಿನಾಂಕ 05/08/2024 ರತನಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 112
- Start Date
- 7 ಜುಲೈ 2024
- End Date
- 5 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.