ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 248 ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 248 ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Savita Halli
27 ಮೇ 2022 Others

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 248 ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 08/06/2022
- ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ:  07/07/2022

Job Overview
No. of posts
248
Start Date
8 ಜೂನ್ 2022
End Date
7 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

Qualification:

 ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100/-ರೂ ಅನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.