ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 27 ಅಸಿಸ್ಟೆಂಟ್ ಸರ್ಜನ್ (ಅಸಿಸ್ಟೆಂಟ್ ಕಮಾಂಡೆಂಟ್/ವೆಟರ್ನರಿ) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 27
- Start Date
- 2 ಡಿಸೆಂಬರ್ 2024
- End Date
- 24 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರೀರಿಕ ದಕ್ಷತೆ ಪರೀಕ್ಷೆ (PET) ಮತ್ತು ದೈಹಿಕ ಪ್ರಮಾಣಿತ ಪರೀಕ್ಷೆ (PST), ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25 ನವೆಂಬರ್ 2024 ಹಾಗೂ ಕೊನೆಯ ದಿನಾಂಕ 24 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆಯಲ್ಲಿ (BVSc & AH) ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, EWS, OBC ಅಭ್ಯರ್ಥಿಗಳು: 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.