ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 160 ಸಬ್ ಇನ್ಸ್ ಪೆಕ್ಟರ್, ಕಾನ್ಸ್ಟೇಬಲ್ (ಕ್ಷೌರಿಕ) ಮತ್ತು ಕಾನ್ಸ್ ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿನಾಂಕ 26 ಆಗಸ್ಟ್ 2024 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 160
- Start Date
- 28 ಜುಲೈ 2024
- End Date
- 26 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28 ಜುಲೈ 2024 ಹಾಗೂ ಕೊನೆಯ ದಿನಾಂಕ 26 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಹುದ್ದೆಗಳ ವಿವರ : 160
ಸಬ್ ಇನ್ಸ್‌ಪೆಕ್ಟರ್ - 17
ಕಾನ್ಸ್ಟೇಬಲ್ (ಕ್ಷೌರಿಕ) - 5
ಕಾನ್‌ಸ್ಟೆಬಲ್ (ಸಫಾಯಿ ಕರ್ಮಚಾರಿ) - 101
ಕಾನ್ಸ್ಟೇಬಲ್ (ತೋಟಗಾರ) - 37
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ, ಡಿಪ್ಲೊಮಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು 200/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಕಾನ್ಸ್ಟೇಬಲ್ ಹುದ್ದೆಗಳು ಇತರ ಅಭ್ಯರ್ಥಿಗಳಿಗೆ: ₹100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.