Loading..!

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: PUC SSLC
Published by: Bhagya R K
|
ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 526 ಸಬ್-ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
526
Start Date
15 ನವೆಂಬರ್ 2024
End Date
14 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಸಂದರ್ಶನ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15 ನವೆಂಬರ್ 2024 ಹಾಗೂ ಕೊನೆಯ ದಿನಾಂಕ 14 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 526
Sub-Inspector (Telecommunication) Male - 78
Sub-Inspector (Telecommunication) Female - 14
Head Constable (Telecommunication) Male - 325
Head Constable (Telecommunication) Female - 58
Constable (Telecommunication) Male  - 44
Constable (Telecommunication) Female - 07

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC ಮತ್ತು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಸಬ್-ಇನ್ಸ್ಪೆಕ್ಟರ್ (ಟೆಲಿಕಮ್ಯುನಿಕೇಷನ್) ಹುದ್ದೆಗಳಿಗೆ : 200/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಕಾನ್ಸ್ಟೇಬಲ್ & ಹೆಡ್ ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್) ಹುದ್ದೆಗಳಿಗೆ : 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

To Download Official Notification
Related Tags: PUC SSLC

Comments